Author : YK Sandhya Sharma

680 Posts - 117 Comments
ಕನ್ನಡದ ಖ್ಯಾತ-ಜನಪ್ರಿಯ ಲೇಖಕಿ, ಕವಯಿತ್ರಿ, ಪತ್ರಕರ್ತೆ, ರಂಗಕರ್ಮಿ, ಪ್ರಧಾನ ಸಂಪಾದಕಿ ಸಂಧ್ಯಾ ಪತ್ರಿಕೆ, 'ಅಭಿನವ ಪ್ರಕಾಶನ' ದ ಸ್ಥಾಪಕಿ -ಪುಸ್ತಕ ಪ್ರಕಾಶಕಿ, ಅಂಕಣಕಾರ್ತಿ ಮತ್ತು ನೃತ್ಯ-ನಾಟಕಗಳ ವಿಮರ್ಶಕಿ. ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ನಿವೃತ್ತಿ. ಪತಿ ನಾಟಕಕಾರ-ನಿರ್ದೇಶಕ-ನಟ ಎಸ್.ವಿ.ಕೃಷ್ಣ ಶರ್ಮರ ಜೊತೆಯಾಗಿ ಸ್ಥಾಪಿಸಿದ ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಅಧ್ಯಕ್ಷೆ.
Events

Nrutyankura Foundation-Bi-monthly Dance Festival

YK Sandhya Sharma
ನೃತ್ಯಾಂಕುರ ಫೌಂಡೇಶನ್ – ದ್ವೈಮಾಸಿಕ ನೃತ್ಯೋತ್ಸವ ಬಹುಮುಖ ಪ್ರತಿಭೆಯ ರೇಖಾ ಸತೀಶ್, ಬೆಂಗಳೂರಿನ ಕೆಲವೇ ಕೆಲವು ಕೂಚಿಪುಡಿ ನೃತ್ಯಗಾರ್ತಿಯರ ಸಾಲಿನಲ್ಲಿ ಖ್ಯಾತನಾಮರು.  ಅಂತರರಾಷ್ಟ್ರೀಯ ನೃತ್ಯಕಲಾವಿದೆಯಾದ...
Dance Reviews

ಅಚ್ಚುಕಟ್ಟಾದ  ಕೃತಿಯ ಸುಂದರ ನರ್ತನ

YK Sandhya Sharma
ಈ ನಡುವೆ, ಕಲಾರಸಿಕರ ಸದಭಿರುಚಿಯನ್ನು ಉನ್ನತೀಕರಿಸುತ್ತಿರುವ ಶಾಸ್ತ್ರೀಯ ನೃತ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಾ ನಗರದಲ್ಲಿ ಸಾಂಸ್ಕೃತಿಕ ಕಲರವದ ಜನಪ್ರಿಯತೆಯನ್ನು ಪಸರಿಸುತ್ತಿದೆ ಎಂಬುದು ವಾಸ್ತವ ಸಂಗತಿ....